ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

ಪ್ರೆಸ್ ಕ್ಲಬ್ ನಲ್ಲಿ ಅರ್ಥಪೂರ್ಣ ಯೋಗ ದಿನಾಚರಣೆ ಆಚರಣೆ

Posted on June 22, 2026 by suddisangathi

ಬೆಂಗಳೂರು: ಪತ್ರಕರ್ತರ ಮಕ್ಕಳು ಕ್ಲಿಷ್ಟಕರ ಯೋಗಗಳನ್ನು ಮಾಡುವ ಮೂಲಕ ಪ್ರೆಸ್ ಕ್ಲಬ್ ನಲ್ಲಿ ಭಾನುವಾರ ಅಂತಾರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಹಾಗೂ ಆರ್ಟ್ ಕಲ್ಚರಲ್ ಎಜುಕೇಷನಲ್ ಎನ್‌ಲೈಟ್ ಫೌಂಡೇಶನ್ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ನಟಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಅನಿತಾ ವಿ ಉದ್ಘಾಟಿಸಿದರು.
ನಂತರ ಮಾತನಾಡಿ ಯೋಗ ಅಭ್ಯಾಸ ನಿತ್ಯ ಕೂಡಿಸಿಕೊಳ್ಳುವ ಮೂಲಕ ರೋಗಗಳನ್ನು ಬಡಿದೊಡಿಸಬಹುದು ಎಂದು ಹೇಳಿದರು.
ಸದಾ ಒತ್ತಡದಲ್ಲಿರುವ ಪತ್ರಕರ್ತರು ಯೋಗ ಅಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆ ಮಾಡುವುದು ನಿಜಕ್ಕೂ ಅರ್ಥಪೂರ್ಣ ಎಂದರು.
ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಬಹು ವಿಶ್ವದಾಖಲೆ ಸಾಧಕಿ ಯೋಗ ಶಿಕ್ಷಕಿ ಡಾ. ಅಂಬಿಕಾ ಮಾತನಾಡಿ, ದೈನಂದಿನ ಸಮಸ್ಯೆ ಮತ್ತು ಸವಾಲುಗಳಿಗೆ ಯೋಗ ಒಂದೇ ಅದ್ಭುತ ಪರಿಹಾರ ಎಂದು ಯೋಗದ ಮಹತ್ವವನ್ನು ವಿವರಿಸಿದರು
ಯೋಗ ಶಿಕ್ಷಕಿ ಪುಷ್ಪ ಸಿ, ಪ್ರೆಸ್ ಕ್ಲಬ್ ನ ಕಾರ್ಯದರ್ಶಿ ಮಂಜುನಾಥ್ ಜಿ. ವೈ. ಸಮಿತಿ ಸದಸ್ಯ ಸಿ.ಆರ್. ಮಂಜುನಾಥ್, ಗಾಯಕ ದಿನಕರ್, ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮಾಜಿ ಮುಖ್ಯಸ್ಥ ಶ್ರೀನಿವಾಸ್ ಹಾಜರಿದ್ದರು.
ಪ್ರೆಸ್ ಕ್ಲಬ್ ನಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಪತ್ರಕರ್ತರ ಮಕ್ಕಳು ಯೋಗ ಪ್ರದರ್ಶನ ಮಾಡಿದರು.
ನಟಿ ಅನಿತಾ, ಜನಪ್ರಿಯ ಯೋಗ ಸಾಧಕಿ ಅಂಬಿಕಾ ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಕಾರ್ಯದರ್ಶಿ ಜಿ.ವೈ. ಮಂಜುನಾಥ್ ಹಾಜರಿದ್ದರು.

Leave a Reply Cancel reply

Your email address will not be published. Required fields are marked *

Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb