ಮಹಾಜ್ಞಾನಿ ಡಾ.ಬಾಬ ಸಾಹೇಬ್ ಅಂಬೇಡ್ಕರ್ ಅವರ ಸಾಮಾಜಿಕ ಕಾಳಜಿ ಹಾಗೂ ಜನಸೇವೆ ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸುವಂತದ್ದಲ್ಲ. ಅವರ ಹೋರಾಟದ ಆಳ ಅಗಲಗಳನ್ನು ಅರ್ಥ ಮಾಡಿಕೊಂಡರೆ ಅವರ ಮೇರು ವ್ಯಕ್ತಿತ್ವ ನಮಗೆ ಗೋಚರವಾಗುತ್ತದೆ. ಕೆಲವು ಕಿಡಿಗೇಡಿ ಗುಂಪುಗಳು ಎಲ್ಲಾ ಶೋಷಿತ ಮತ್ತು ಹಿಂದುಳಿದ ಸಮುದಾಯಗಳಿಗೆ…
