ಬೆಂಗಳೂರಿನ ಜನಮನ ಸೇವಾ ಚಾರಿಟೇಬಲ್ ಟ್ರಸ್ಟ್ ಮತ್ತು ಸ್ಥಳೀಯ ನಾಗರೀಕರಿಂದ ಶ್ರೀರಾಮನವಮಿಯನ್ನು ಭಾನುವಾರ ಅದ್ದೂರಿಯಾಗಿ ಆಚರಿಸಲಾಯಿತು. ಶ್ರೀರಾಮ ಪೂಜೆಯ ನಂತರ ನೆರೆದಿದ್ದ ನೂರಾರು ಭಕ್ತರಿಗೆ ಪಾನಕ, ಮಜ್ಜಿಗೆ ಮತ್ತು ಹೆಸರುಬೇಳೆ ಪ್ರಸಾದ ವಿನಿಯೋಗ ಮಾಡಲಾಯಿತು. 

ಸುದ್ದಿ ಸಂಗಾತಿ ದ್ವನಿ ಪತ್ರಿಕೆಯಲ್ಲಿ ಪ್ರಕಟವಾದ ವರದಿಗಳು ತುಂಬಾ ಸೊಗಸಾಗಿ ಮೂಡಿಬಂದಿದೆ ಇದೇ ರೀತಿ ಮುಂದುವರಿಯಲಿ ಎಂದು ಆಶಿಸುತ್ತೇನೆ
ಸುದ್ದಿ ಸಂಗಾತಿ ದ್ವನಿ ಪತ್ರಿಕೆಯಲ್ಲಿ ಪ್ರಕಟವಾದ ರಾಮನವಮಿ ಆಚರಣೆ ಕಾರ್ಯಕ್ರಮ ತುಂಬಾ ಸೊಗಸಾಗಿ ಪ್ರಕಟವಾಗಿದೆ, ಧನ್ಯವಾದಗಳು ಸರ್