ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

ಪತ್ರಕರ್ತರು ಅರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು: ಹಿರಿಯ ಪತ್ರಕರ್ತ ಬಿ. ವಿ ಮಲ್ಲಿಕಾರ್ಜುನಯ್ಯ ಸಲಹೆ

Posted on May 30, 2026June 1, 2026 by suddisangathi

 ಸುದ್ದಿಸಂಗಾತಿ ಧ್ವನಿ ನ್ಯೂಸ್‌

ಬೆಂಗಳೂರು:  ನಗರದ ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅಫ್ಟಿಕ್ ಕ್ರಾಫ್ಟ್ ಸಹಯೋಗದಲ್ಲಿ ಇಂದು ಪತ್ರಕರ್ತರಿಗೆ ಉಚಿತ ಕಣ್ಣು ತಪಾಸಣೆ ಮಾಡಲಾಯಿತು. ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಪತ್ರಕರ್ತರಾದ ಬಿ. ವಿ ಮಲ್ಲಿಕಾರ್ಜುನಯ್ಯರವರು ಕಣ್ಣು ತಪಾಸಣೆ ಮಾಡಿಸಿಕೊಳ್ಳುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. 

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಲ್ಲಿಕಾರ್ಜುನಯ್ಯ ಪತ್ರಕರ್ತರಿಗೆ ಕಣ್ಣಿನ ಅರೋಗ್ಯ ಬಹಳ ಮುಖ್ಯ. ತಮ್ಮ ಬಿಡುವಿಲ್ಲದ ಕೆಲಸದ ನಡುವೆ ಪತ್ರಕರ್ತರು ಅರೋಗ್ಯ ತಪಾಸಣೆ ಮಾಡಿಸುವುದಿಲ್ಲ. ಪತ್ರಕರ್ತರು ಅರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಆಗಾಗ ತಮ್ಮ ಅರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಣ್ಣು ತಪಾಸಣೆ ಸೇರಿದಂತೆ ದೇಹದ ಅರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.ಆಫ್ಟಿಕ್ ಕ್ರಾಫ್ಟ್ ಹಾಗೂ ಬೆಂಗಳೂರು ಪತ್ರಕರ್ತರ ಸಂಘ ಪತ್ರಕರ್ತರಿಗಾಗಿ ಉಚಿತ ಕಣ್ಣು ತಪಾಸಣೆ ನಡೆಸುವುದರ ಮೂಲಕ ಉತ್ತಮ ಸೇವೆ ಮಾಡುಡುತ್ತಿದೆ ಅದರಲ್ಲೂ ಹಲವು ವರ್ಷಗಳಿಂದ ಆಫ್ಟಿಕಲ್ ಕ್ರಾಪ್ಟ್ ಇವತ್ತು ಉಚಿತ ಕಣ್ಣು ತಪಾಸಣೆ ಹಾಗೂ ಉಚಿತ ಕಣ್ಣು ಚಿಕಿತ್ಸೆ, ಉಚಿತ ಕನ್ನಡಕ ವಿತರಣೆ ಮಾಡಿಕೊಂಡು ಬಂದಿರೋದು ನಿಜಕ್ಕೂ ಶ್ಲಾಘನೀಯ ಎಂದರು.

ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಗೌಡ ಸ್ವಾಗತಿಸಿದರು. ನಗರ ಘಟಕ ಅಧ್ಯಕ್ಷರಾದ ಸೋಮಶೇಖರ್ ಗಾಂಧಿ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಹೆಚ್. ಆರ್. ರವೀಶ್ ಡಾ. ಅಫ್ಟಿಕ್ ಕ್ರಾಫ್ಟ್ ನ ಮುಖ್ಯಸ್ಥರಾದ ಪ್ರಿಯೇಶ್ ಕುಮಾರ್ ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ. ಸಿ ಲೋಕೇಶ್, ರಾಜ್ಯ ಉಪಾಧ್ಯಕ್ಷರಾದ ಪುಂಡಲೀಕ ಬಾಳೋಜಿ, ಉಪಾಧ್ಯಕ್ಷರಾದ ಪರಿಮಳ ಹೆಚ್. ಎಸ್. ಕಾರ್ಯದರ್ಶಿಗಳಾದ ಕೆ. ಎಲ್. ಲೋಕೇಶ್, ಸದಸ್ಯರಾದ ರಾಜಗಿರಿ ಪ್ರದೀಪ್.ಆರ್, ಬಿ. ಕೆ. ಸುಂದರೇಶ್,ರವಿಕಾಂತ್ ಕುಂದಾಪುರ, ಬಿ. ಕೆ. ಸುಂದರೇಶ್, ರಾಮಾಕಾಂತ್ ಗುಗ್ರಿ, ಎನ್.ಶಿವಾನಂದ ಸೇರಿದಂತೆ ಹಲವು ಪತ್ರಕರ್ತರು ಉಪಸ್ಥಿತರಿದ್ದರು.

Leave a Reply Cancel reply

Your email address will not be published. Required fields are marked *

Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb