ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

ವಿ.ಪಿ.ಸಿಂಗ್ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿಗಳ ಘೋಷಣೆ

Posted on June 2, 2026June 2, 2026 by suddisangathi

 

ಸುದ್ದಿಸಂಗಾತಿ ಧ್ವನಿ ನ್ಯೂಸ್

ಬೆಂಗಳೂರು: 2026ನೇ ಸಾಲಿನ ವಿ.ಪಿ.ಸಿಂಗ್ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿ ಪುರಸ್ಕೃತರ  ಪಟ್ಟಿಯನ್ನು ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದರ ಮತ್ತು ವರದಿಗಾರರ ಸಂಘ  ಅತ್ಯುನ್ನತ ಗೌರವಗಳಲ್ಲಿ ಒಂದಾದ ವಿ.ಪಿ.ಸಿಂಗ್ ಪ್ರಶಸ್ತಿ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿಗಳನ್ನು ಘೋಷಿಸಿದೆ

ಈ ಬಾರಿ 7 ಜನರು ವಿ.ಪಿ.ಸಿಂಗ್ ಪ್ರಶಸ್ತಿಗೆ  7 ಜನ ಕರ್ಪೂರಿ ಠಾಕೂರ್ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಸಾಮಾಜಿಕ, ಆರೋಗ್ಯ, ಶಿಕ್ಷಣ ಮತ್ತು ಸಮುದಾಯ ಸೇವೆಯಂತಹ ಕ್ಷೇತ್ರಗಳಲ್ಲಿ ಅಮೂಲ್ಯ ಕೊಡುಗೆ ನೀಡಿದವರಿಗೆ ವಿ.ಪಿ.ಸಿಂಗ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿ.ಪಿ.ಸಿಂಗ್ ಪ್ರಶಸ್ತಿಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ದಿನೇಶ್, ಸ್ಪರ್ಶ ಆಸ್ಪತ್ರೆಯ ತಜ್ಞವೈದ್ಯ ಡಾ.ನಾಗೇಶ್ ಬಸವರಾಜ, ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯ ನಿರ್ದೇಶಕ ಡಾ.ಶಶಿಭೂಷಣ್, ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ , ಹಿರಿಯ ಪತ್ರಕರ್ತರಾದ ರಾಜು ಕಂಬಾರ, ಕೆ.ಎಸ್.ಸೋಮಣ್ಣ, ಸಮಾಜಸೇವಕ ಲಕ್ಷ್ಮೀನಾರಾಯಣ ಅವರುಗಳು ಆಯ್ಕೆಯಾಗಿರುತ್ತಾರೆ.

ಕರ್ಪೂರಿ ಠಾಕೂರ್ ಪ್ರಶಸ್ತಿಗೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ , ಕರ್ನಾಟಕ ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಸಿದ್ದರಾಜು,  ಬೆಂಗಳೂರು ಉತ್ತರ ವಿವಿ ಉಪಕುಲಪತಿ ಪ್ರೊ. ಬಿ.ಕೆ. ರವಿ , ಹಿರಿಯ ಪತ್ರಕರ್ತರುಗಳಾದ ಲಕ್ಷ್ಮಣ ಕೊಡಸೆ, ಗಂಗಾಧರ ಮೊದಲಿಯಾರ್, ಐ.ಎಚ್.ಸಂಗಮದೇವ ಹಾಗೂ ರವಿ ಬಿದನೂರ ಅವರುಗಳು ಆಯ್ಕೆಯಾಗಿರುತ್ತಾರೆ.  ದೇವಮ್ಮ ಪ್ರಶಸ್ತಿಗೆ ಪತ್ರಕರ್ತೆ ಮಿನಿ ತೇಜಸ್ವಿ ಅವರು ಆಯ್ಕೆಯಾಗಿರುತ್ತಾರೆಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply Cancel reply

Your email address will not be published. Required fields are marked *

Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb