ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

ಜುಲೈ 11: ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಸಮಾರಂಭ

Posted on July 9, 2026July 9, 2026 by suddisangathi
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಂಗಸಂಸ್ಥೆಯಾದ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ‘ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಸಮಾರಂಭ’ ಹಮ್ಮಿಕೊಂಡಿದೆ. ಈ ಕಾರ್ಯಕ್ರಮವು ಜುಲೈ 11ರ ಶನಿವಾರ ಬೆಳಗ್ಗೆ 11 ಗಂಟೆಗೆ ವಿಜಯನಗರದ ಮೆಟ್ರೋ ನಿಲ್ದಾಣದ ಸಮೀಪವಿರುವ ‘ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪ’ದಲ್ಲಿ ಜರುಗಲಿದೆ. ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಿಗೆ ಸನ್ಮಾನ ಸಮಾರಂಭವನ್ನೂ ಇದೇ ವೇಳೆ ಆಯೋಜಿಸಲಾಗಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳು
• ದಿವ್ಯ ಸಾನ್ನಿಧ್ಯ: ಶ್ರೀಶ್ರೀಶ್ರೀ ಸೌಮ್ಯನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಶಾಖಾಮಠ, ವಿಜಯನಗರ, ಬೆಂಗಳೂರು
• ಉದ್ಘಾಟನೆ: ಶ್ರೀ ವಿ. ಸೋಮಣ್ಣ, ರೈಲ್ವೆ ಮತ್ತು ಜಲಶಕ್ತಿ ಸಚಿವರು, ಭಾರತ ಸರ್ಕಾರ
• ನೂತನ ಸದಸ್ಯರಿಗೆ ಕಾರ್ಡ್ ವಿತರಣೆ: ಶ್ರೀ ರಾಮಲಿಂಗಾರೆಡ್ಡಿ, ಜಲಸಂಪನ್ಮೂಲ ಸಚಿವರು, ಕರ್ನಾಟಕ ಸರ್ಕಾರ
• ಕಲಾ ತಂಡಗಳಿಗೆ ಚಾಲನೆ: ಶ್ರೀ ಕೆ. ಗೋಪಾಲಯ್ಯ, ಮಾಜಿ ಸಚಿವರು ಹಾಗೂ ಶಾಸಕರು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ
• ಹಿರಿಯ ಪತ್ರಕರ್ತರಿಗೆ ಸನ್ಮಾನ: ಶ್ರೀ ಜವರಾಯಿಗೌಡ, ವಿಧಾನಪರಿಷತ್ ಸದಸ್ಯರು, ಕರ್ನಾಟಕ ಸರ್ಕಾರ
• ಅಧ್ಯಕ್ಷತೆ: ಶ್ರೀ ಎಸ್. ಸೋಮಶೇಖರ ಗಾಂಧಿ, ಅಧ್ಯಕ್ಷರು, ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ
• ದಿಕ್ಸೂಚಿ ನುಡಿ: ಶ್ರೀ ಕೆ.ಎನ್. ಚನ್ನೇಗೌಡ, ಸಂಪಾದಕರು, ವಿಜಯವಾಣಿ ದಿನಪತ್ರಿಕೆ
• ಹಿತ ನುಡಿ: ಶ್ರೀ ಕೆ.ವಿ. ಪ್ರಭಾಕರ್, ನಿಕಟಪೂರ್ವ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರು
• ಆಶಯ ನುಡಿ: ಶ್ರೀ ಶಿವಾನಂದ ತಗಡೂರು, ರಾಜ್ಯಾಧ್ಯಕ್ಷರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ
ಸನ್ಮಾನಿತರಾಗಲಿರುವ ಹಿರಿಯ ಪತ್ರಕರ್ತರು
ಶ್ರೀ ಕೆ.ಎನ್. ನಾಗೇಶ್ ಕುಮಾರ್: ಚಲನಚಿತ್ರ ಛಾಯಾಗ್ರಾಹಕರು
ಶ್ರೀ ಪ್ರಭುದೇವ ಶಾಸ್ತ್ರಿಮಠ: ಸಹಾಯಕ ಸಂಪಾದಕರು, ವಿಜಯವಾಣಿ
ಶ್ರೀ ರಂಗನಾಥ ಭಾರದ್ವಾಜ, ಮುಖ್ಯ ನಿರ್ಮಾಪಕರು, ಟಿವಿ9 ಕನ್ನಡ
ಶ್ರೀ ಕೀರ್ತಿ ಪ್ರಸಾದ್, ವಿಶೇಷ ಪ್ರತಿನಿಧಿ, ವಿಜಯ ಕರ್ನಾಟಕ
ಶ್ರೀ ಮಧು ಎಂ. ಉತ್ತುವಳ್ಳಿ, ಔಟ್‌ಪುಟ್‌ ಎಡಿಟರ್, ನ್ಯೂಸ್18 ಕನ್ನಡ
ಶ್ರೀ ಐ.ಎಚ್.ಸಂಗಮದೇವ್, ಹಿರಿಯ ಪತ್ರಕರ್ತರು
ಶ್ರೀಮತಿ ಹೆಚ್. ಸಿ. ಶೋಭ, ಸಂಪಾದಕರು, ಸ್ತ್ರೀ ಜಾಗೃತಿ ಪತ್ರಿಕೆ
ಶ್ರೀ ಬಿ. ಎ. ಮಹೇಂದ್ರ, ಸಂಪಾದಕರು, ಸಂಜೆ ಸಮಾಚಾರ
ಶ್ರೀ ವೀರನ ಗೌಡ, ಉಪ ಸಂಪಾದಕರು, ಪೊಲೀಸ್ ನ್ಯೂಸ್
ಶ್ರೀ ಜಿ.ವಿ. ರಾಮರಾವ್, ಪ್ರಧಾನ ಸಂಪಾದಕರು, ಅಮೂಲ್ಯವಾಣಿ
ವಿಶೇಷ ಆಹ್ವಾನಿತರು
ಶ್ರೀ ಮಾಯಣ್ಣ: ನಿಕಟಪೂರ್ವ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಘಟಕ
ಶ್ರೀ ಬಿ.ವಿ.ಮಲ್ಲಿಕಾರ್ಜುನಯ್ಯ: ರಾಷ್ಟ್ರೀಯ ಅಧ್ಯಕ್ಷರು, ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘ
ಶ್ರೀ ಜಿ.ಸಿ.ಲೋಕೇಶ್: ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ
ಶ್ರೀ ವಾಸುದೇವ ಹೊಳ್ಳ: ಖಜಾಂಚಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ
ಶ್ರೀ ಡಾ. ಬಿ.ಎಸ್. ಮಂಜುನಾಥ ಸ್ವಾಮಿ, ಕೆಎಎಸ್: ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು
ಶ್ರೀಮತಿ ಪಲ್ಲವಿ ಹೊನ್ನಾಪುರ: ಜಂಟಿ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು
ತಮ್ಮ ವಿಶ್ವಾಸಿಗಳು,
ಶ್ರೀ ಎಸ್‌.ಸೋಮಶೇಖರ ಗಾಂಧಿ, ಅಧ್ಯಕ್ಷರು,
ಶ್ರೀ ಜಯಕುಮಾರ್‌ ಗೌಡ್ರು, ಪ್ರಧಾನ ಕಾರ್ಯದರ್ಶಿ,
ಎಚ್.ಆರ್.ರವೀಶ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರ
ಮತ್ತು ಕಾರ್ಯಕಾರಿ ಸಮಿತಿಯ ಸರ್ವಸದಸ್ಯರು,
ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ.

Leave a Reply Cancel reply

Your email address will not be published. Required fields are marked *

Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb