ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

Author: suddisangathi

“ಗ್ಯಾರಂಟಿ ಹಣ ಕರ್ನಾಟಕದ ಖಾತೆಗಳಿಗೆ ಮಾತ್ರ: ಅನರ್ಹರಿಗೆ ಕಡಿವಾಣ ಹಾಕಲು ಸಿಎಂ ಡಿಕೆಶಿ ಸೂಚನೆ”

Posted on June 20, 2026

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಹಣವನ್ನು ಕರ್ನಾಟಕದಲ್ಲಿರುವ ಬ್ಯಾಂಕ್ ಖಾತೆಗಳಿಗೆ ಮಾತ್ರ ಜಮಾ ಮಾಡುವಂತೆ ಮುಖ್ಯಮಂತ್ರಿ D. K. Shivakumar ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಲವು ಫಲಾನುಭವಿಗಳ ಹಣ ಇತರೆ ರಾಜ್ಯಗಳ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅವರು ಈ…

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ಗೆ ಭರ್ಜರಿ ಜಯ, ಅಡ್ಡಮತದಾನ ಚರ್ಚೆಗೆ ಗ್ರಾಸ

Posted on June 19, 2026

ವಿಜೇತರ  ಪಟ್ಟಿ:    ಕಾಂಗ್ರೆಸ್‌ (5 ಅಭ್ಯರ್ಥಿಗಳು): ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್, ಶಿವಣ್ಣ ಬಿ.ಎಸ್. (ಮಾಲವಳ್ಳಿ), ಮತ್ತು ವಿನಯ್ ಕಾರ್ತಿಕ್ ಪ್ರಕಾಶ್. ಬಿಜೆಪಿ (2 ಅಭ್ಯರ್ಥಿಗಳು): ರಘು ಕೌಟಿಲ್ಯ ಮತ್ತು ಲಿಂಗರಾಜ ಪಾಟೀಲ್. ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ…

‘ಲಕ್ಷ್ಮೀ ನಿವಾಸ’ ಖ್ಯಾತಿಯ ರೂಪಿಕಾ ಮದುವೆ ಸಂಭ್ರಮ: ಆಗಸ್ಟ್‌ನಲ್ಲಿ ಅಂಕಿತ್ ಜೊತೆ ಸಪ್ತಪದಿ

Posted on June 18, 2026

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ಜನಪ್ರಿಯ ನಟಿ ರೂಪಿಕಾ ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ‘ದೊರೆಸಾನಿ’ ಹಾಗೂ ‘ಲಕ್ಷ್ಮೀ ನಿವಾಸ’ ಧಾರಾವಾಹಿಗಳ ಮೂಲಕ ಮನೆಮಾತಾಗಿರುವ ರೂಪಿಕಾ, ತಮ್ಮ ಬಹುಕಾಲದ ಗೆಳೆಯ ಅಂಕಿತ್ ಅವರೊಂದಿಗೆ ವಿವಾಹವಾಗಲಿದ್ದಾರೆ. ಇತ್ತೀಚೆಗೆ ಕುಟುಂಬದವರ ಸಮ್ಮುಖದಲ್ಲಿ ಲಗ್ನಪತ್ರಿಕೆ ಶಾಸ್ತ್ರ…

ಸಂಡೂರು: ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಪ್ರತಿಭಟನೆ

Posted on June 18, 2026

ಸಂಡೂರು ತಾಲೂಕಿನ ಯಶವಂತನಗರ-ಸೋಮಲಾಪುರ ಗ್ರಾಮದಲ್ಲಿ ಸ್ಥಾಪನೆಯಾಗುತ್ತಿರುವ ಪೆಲೆಟ್ ಉದ್ದಿಮೆಗೆ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಜನಸಂಗ್ರಾಮ ಪರಿಷತ್ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ನೇತೃತ್ವದಲ್ಲಿ ಯಶವಂತನಗರ ದಿಂದ ಸಂಡೂರು ತಹಶೀಲ್ದಾರರ ಕಚೇರಿಗೆ ಎತ್ತುಬಂಡಿ-ಟ್ರ್ಯಾಕ್ಟರ್ ಮೆರವಣಿಗೆ ಮೂಲಕ ಇಂದು 16.6.2026 ಪಟ್ಟಣದ…

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿಗೆ ಮಾತೃವಿಯೋಗ

Posted on June 17, 2026

ಜಯಮ್ಮ ಚಿನ್ನೇಗೌಡ ಇನ್ನಿಲ್ಲ ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ ಜಯಮ್ಮ ಚಿನ್ನೇಗೌಡ ಅವರು ಇಂದು ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಯೋಸಹಜ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಚಿಕಿತ್ಸೆ…

ಗೃಹಲಕ್ಷ್ಮಿ–ಗೃಹಜ್ಯೋತಿಗೆ ಮರು ಅರ್ಜಿ: ಫಲಾನುಭವಿಗಳಿಗೆ ಫೋಟೋ ಗುರುತಿನ ಚೀಟಿ

Posted on June 15, 2026

ಅನರ್ಹರಿಗೆ ಕತ್ತರಿ: ಗೃಹಲಕ್ಷ್ಮಿ–ಗೃಹಜ್ಯೋತಿ ಫಲಾನುಭವಿಗಳ ಮರು ನೋಂದಣಿ ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಲ್ಲಿ ದುರ್ಬಳಕೆ ಹಾಗೂ ಸೋರಿಕೆ ಪ್ರಕರಣಗಳು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ, ಎರಡೂ ಯೋಜನೆಗಳ ಫಲಾನುಭವಿಗಳಿಂದ ಮರು ಅರ್ಜಿ ಸ್ವೀಕರಿಸಲು ಸರ್ಕಾರ ತೀರ್ಮಾನಿಸಿದೆ. ಜೊತೆಗೆ, ಅರ್ಹ ಫಲಾನುಭವಿಗಳಿಗೆ…

ರಸಗೊಬ್ಬರ ಪೂರೈಕೆಯಲ್ಲಿ ಅಕ್ರಮ: ರೈತರ ಸುಲಿಗೆ ತಡೆಯಲು ಕೆ.ಆರ್.ಎಸ್ ಪಕ್ಷ ಆಗ್ರಹ

Posted on June 14, 2026

ಕಡಿವಾಣ ಹಾಕದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ವರದಿ: ಶ್ರೀನಿವಾಸ ರೆಡ್ಡಿ ಬಳ್ಳಾರಿ ಬೆಂಗಳೂರು: ರಾಜ್ಯಾದ್ಯಂತ ರಸಗೊಬ್ಬರ ಪೂರೈಕೆಯಲ್ಲಿ ನಡೆಯುತ್ತಿರುವ ಅಕ್ರಮಗಳು ಹಾಗೂ ರೈತರ ಸುಲಿಗೆಯನ್ನು ಖಂಡಿಸಿ, ಬೆಂಗಳೂರಿನ ಕೆ.ಆರ್. ವೃತ್ತದಲ್ಲಿರುವ ಕೃಷಿ ಭವನದ ಕೃಷಿ ಆಯುಕ್ತರ ಕಚೇರಿಗೆ ಇತ್ತೀಚೆಗೆ  ಕೆ.ಆರ್.ಎಸ್ ಪಕ್ಷದ ಗೌರವಾಧ್ಯಕ್ಷರಾದ …

ದಾರಿಬುತ್ತಿ ಬಳಗದ ಮಕ್ಕಳಿಂದ ‘ಹೂಮಿಂಚು’ ಕೃತಿ ಲೋಕಾರ್ಪಣೆ

Posted on June 14, 2026

ಕ್ರೌರ್ಯ ಮತ್ತು ದೌರ್ಜನ್ಯವನ್ನು ಪ್ರೀತಿ ಹಂಚುವ ಮೂಲಕ ಶಮನ ಮಾಡಬೇಕು: ಬಾ.ಹ.ರಮಾಕುಮಾರಿ   ವರದಿ: ಹಡವನಹಳ್ಳಿ ವೀರಣ್ಣಗೌಡ ತುಮಕೂರು:  ಕವಿ ರಂಗಮ್ಮ ಹೊದೇಕಲ್  ಅವರ “ಹೂಮಿಂಚು” ಕೃತಿ  ನಗರದ  ವಿಶ್ವ ವಿದ್ಯಾನಿಲಯದ ಆವರಣದಲ್ಲಿರುವ ರಮಣ ಮಹರ್ಷಿ ಉದ್ಯಾನ ವನದಲ್ಲಿ  ಇಂದು ಲೋಕಾರ್ಪಣೆಗೊಂಡಿತು. ದಾರಿಬುತ್ತಿ ಬಳಗದ…

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ತುರುವೇಕೆರೆಯಲ್ಲಿ ಪ್ರತಿಭಟನೆ

Posted on June 13, 2026

  ವರದಿ: ಧರಣೇಶ್ ತುರುವೇಕೆರೆ: ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪಟ್ಟಣದ ಬೆಸ್ಕಾಂ ಇಲಾಕೆ ಸಿಬ್ಬಂದಿಗಳು, ಗುತ್ತಿಗೆದಾರ, ಜಿವಿ.ಪಿ ಸಿಬ್ಬಂದಿಗಳು ಬೆಸ್ಕಾಂ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನೆಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ. ತುಮಕೂರು ಘಟಕದ ಸಂಘಟನಾ ಸಂಚಾಲಕ ನರಸಿಂಹಣ್ಣ ಮಾತನಾಡಿ ಉತ್ತಮವಾಗಿ ಕಾರ್ಯನಿರ್ವಾಹಿಸುತ್ತಿರುವ ವಿದ್ಯುತ್…

ತುಮಕೂರಿನಲ್ಲಿ ನಾಳೆ ‘ಹೂಮಿಂಚು’ ಕೃತಿ ಲೋಕಾರ್ಪಣೆ

Posted on June 12, 2026

ತುಮಕೂರು:   ನಾಳೆ ಜೂನ್ 13ರಂದು ಖ್ಯಾತ ಕವಿ ರಂಗಮ್ಮ ಹೊದೇಕಲ್” ಅವರ “ಹೂಮಿಂಚು” ಕೃತಿ ಬಿಡುಗಡೆಗೊಳ್ಳುತ್ತಿದೆ. ದಾರಿಬುತ್ತಿ ತುಮಕೂರು ಇವರು ಕಾರ್ಯಕ್ರಮವನ್ನು ‘ರಮಣ ಮಹರ್ಷಿ ಉದ್ಯಾನವನ, ತುಮಕೂರು ವಿಶ್ವವಿದ್ಯಾಲದ ಆವರಣ’ದಲ್ಲಿ ಆಯೋಜಿಸಿದ್ದಾರೆ. ಮದ್ಯಾನ್ಹ 3-30ಕ್ಕೆ ಕಾರ್ಯಕ್ರಮವು ಆರಂಭವಾಗಲಿದ್ದು, ಲೇಖಕಿ ಹಾಗೂ ಸಾಮಾಜಿಕ ಹೊರಾಟಗಾರ್ತಿ ಬಾ.ಹ.ರಮಾಕುಮಾರಿಯವರು…

Posts pagination

Previous 1 … 3 4 5 … 11 Next
Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb