ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಂಗಸಂಸ್ಥೆಯಾದ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ‘ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಸಮಾರಂಭ’ ಹಮ್ಮಿಕೊಂಡಿದೆ. ಈ ಕಾರ್ಯಕ್ರಮವು ಜುಲೈ 11ರ ಶನಿವಾರ ಬೆಳಗ್ಗೆ 11 ಗಂಟೆಗೆ…
