ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

Category: ಲೇಟೆಸ್ಟ್‌ ನ್ಯೂಸ್

ಪ್ರಸಿದ್ಧ ವೀರಗಾಸೆ ಕಲಾವಿದ ನಾಗಮಂಗಲ ಮಹದೇವಪ್ಪ ನಿಧನ

Posted on June 12, 2026

ಸಂತಾಪ ಸೂಚಿಸಿದ ಹಲವು ಗಣ್ಯರು ಸುದ್ದಿಸಂಗಾತಿ ಧ್ವನಿ ಬೆಂಗಳೂರು, ಜೂನ್ 11: ರಾಜ್ಯದ ಖ್ಯಾತ ವೀರಗಾಸೆ ಕಲಾವಿದ, ನಟಸಾರ್ವಭೌಮ, ನಾಟ್ಯಸಾರ್ವಭೌಮ, ಅಭಿನವ ವೀರಭದ್ರ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಗಮಂಗಲದ ಲಿಂಗದ ವೀರರಾದ ಮಹದೇವಪ್ಪ ಅವರು ಇಂದು ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ರಾಜ್ಯದ…

ಮುಖ್ಯಮಂತ್ರಿಗಳ ನಿವಾಸದ ಬಳಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಮೂಲಸೌಕರ್ಯ ಕಲ್ಪಿಸಲು ಒತ್ತಾಯ

Posted on June 11, 2026

ಬೆಂಗಳೂರು, ಜೂ.10: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಿವಾಸಗಳಿರುವ ಪ್ರತಿಷ್ಠಿತ ಸದಾಶಿವನಗರ ಪ್ರದೇಶದಲ್ಲಿ ಹಗಲು-ರಾತ್ರಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಗಂಡಸಿ ಸದಾನಂದ ಸ್ವಾಮಿ ಒತ್ತಾಯಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಡಿ.ಕೆ….

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್; ಅರ್ಜಿ ಸಲ್ಲಿಸೋದು ಹೇಗೆ?

Posted on June 8, 2026

ಅರ್ಜಿ ಡೌನ್ಲೋಡ್‌ ಮಾಡಲು ಈ ಲಿಂಕ್‌ ಬಳಸಿ StudentPassDeclaration (1) ಬೆಂಗಳೂರು, ಜೂನ್ 8: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ವಿದ್ಯಾರ್ಥಿಗಳಿಗೆ ಮಹತ್ವದ ಸಿಹಿಸುದ್ದಿ ನೀಡಿದ್ದಾರೆ. ತಮ್ಮ ಮೊದಲ ಘೋಷಣೆಗಳಲ್ಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್…

ಪತ್ರಿಕೆಗಳಿಗೆ ಅಂಚೆ ರಿಯಾಯಿತಿ‌ ಸ್ಥಗಿತ ; ಮರು ಆರಂಭಕ್ಕೆ ಪ್ರಧಾನಿಗೆ ಕೆಯುಡಬ್ಲ್ಯೂಜೆ ಮನವಿ

Posted on June 8, 2026

ಬೆಂಗಳೂರು, ಜೂ. 7: ದೇಶದಾದ್ಯಂತ ಪ್ರಕಟವಾಗುತ್ತಿರುವ ಸಣ್ಣ ಹಾಗೂ ಮಧ್ಯಮ ಪ್ರಮಾಣದ ಪತ್ರಿಕೆಗಳು ಮತ್ತು ನಿಯತಕಾಲಿಕೆಗಳಿಗೆ ನೀಡಲಾಗುತ್ತಿದ್ದ ಅಂಚೆ ರಿಯಾಯಿತಿಯನ್ನು ಮರುಸ್ಥಾಪಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ…

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತೋತ್ಸವ ನಾಳೆ

Posted on June 3, 2026

ಬೆಂಗಳೂರು, ಜೂ. 3 : ಕರ್ನಾಟಕದ ಹೆಮ್ಮೆಯ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತೋತ್ಸವವನ್ನು ಜೂನ್‌ 4ರಂದು ಗುರುವಾರ ಬೆಳಗ್ಗೆ 10 ಗಂಟೆಗೆ ನಗರದ ಕೃಷ್ಣನಂದನಗರ, ಮಹಾಲಕ್ಷ್ಮಿ ಲೇಔಟ್‌, ನಂದಿನಿ ಬಡಾವಣೆ, ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಲ್ಲಿ ವೈಭವದಿಂದ ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಮಹಾಲಕ್ಷ್ಮಿ ಲೇಔಟ್…

ಪತ್ರಕರ್ತರು ಅರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು: ಹಿರಿಯ ಪತ್ರಕರ್ತ ಬಿ. ವಿ ಮಲ್ಲಿಕಾರ್ಜುನಯ್ಯ ಸಲಹೆ

Posted on May 30, 2026

 ಸುದ್ದಿಸಂಗಾತಿ ಧ್ವನಿ ನ್ಯೂಸ್‌ ಬೆಂಗಳೂರು:  ನಗರದ ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅಫ್ಟಿಕ್ ಕ್ರಾಫ್ಟ್ ಸಹಯೋಗದಲ್ಲಿ ಇಂದು ಪತ್ರಕರ್ತರಿಗೆ ಉಚಿತ ಕಣ್ಣು ತಪಾಸಣೆ ಮಾಡಲಾಯಿತು. ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಪತ್ರಕರ್ತರಾದ ಬಿ. ವಿ ಮಲ್ಲಿಕಾರ್ಜುನಯ್ಯರವರು ಕಣ್ಣು ತಪಾಸಣೆ ಮಾಡಿಸಿಕೊಳ್ಳುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. …

ನೊಣವಿನಕೆರೆ ಅಜ್ಜಯ್ಯನ ಕಟ್ಟಾಜ್ಞೆಗೆ ಡಿ.ಕೆ.ಶಿ ಮೌನ….!?

Posted on May 29, 2026

ತುಮಕೂರು ಜಿಲ್ಲೆಯ ತಿಪಟೂರಿನ ನೊಣವಿನಕೆರೆ ಶ್ರೀ ಕಾಡುಸಿದ್ದೇಶ್ವರ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಗಳು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಆಪ್ತ ಸಲಹೆಗಾರರಂತೆ ಇದ್ದಾರೆ ಎನ್ನಲಾಗುತ್ತಿದೆ. ಧಾರ್ಮಿಕ ನಂಬಿಕೆ ಮತ್ತು ಆಧ್ಯಾತ್ಮಿಕ ಮಾರ್ಗದರ್ಶನಕ್ಕೆ ಮಹತ್ವ ನೀಡುವ ಡಿ.ಕೆ. ಶಿವಕುಮಾರ್, ಯಾವುದೇ ಮಹತ್ವದ ನಿರ್ಧಾರಕ್ಕೂ…

ಪತ್ರಕರ್ತರಿಗೆ ಶೀಘ್ರದಲ್ಲಿಯೇ ಗುಡ್ ನ್ಯೂಸ್; ಕೆ.ವಿ.ಪ್ರಭಾಕರ್

Posted on May 25, 2026

ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌,  ಆರೋಗ್ಯ ಸಂಜೀವಿನಿ, ಜಾಹೀರಾತು ನೀತಿ ಬಗ್ಗೆ ಪ್ರಭಾಕರ್‌ ಪ್ರಸ್ತಾಪ ವರದಿ: ಮಂಜುನಾಥ್‌ ದಂಡಿನಶಿವರ ಬೆಂಗಳೂರು: ಯಾವುದೇ ವ್ಯಕ್ತಿ ಯಾವುದೇ ಕ್ಷೇತ್ರದಲ್ಲಿರಲಿ ಮೊದಲು ತಾಳ್ಮೆ, ಸಮಾಧಾನ ಮತ್ತು ಕೇಳುವ ವ್ಯವಧಾನ ಇದ್ದರೆ ಮಾತ್ರ ಅಂತಹ ವ್ಯಕ್ತಿ ಸಾಧನೆ ಮಾಡಬಲ್ಲ. ಈ…

ಸಾಹಿತ್ಯ–ರಂಗಭೂಮಿಗೆ ವೈಕುಂಠರಾಜು ಕೊಡುಗೆ ಅಪಾರ — ಬರಗೂರು ರಾಮಚಂದ್ರಪ್ಪ

Posted on May 18, 2026

ಬೆಂಗಳೂರು: ಪತ್ರಿಕೋದ್ಯಮ, ರಂಗಭೂಮಿ ಮತ್ತು ಸಾಹಿತ್ಯ ಈ ಮೂರೂ ಕ್ಷೇತ್ರಗಳನ್ನು ಸಮಾನ ಉತ್ಸಾಹದಿಂದ ಅಪ್ಪಿಕೊಂಡಿದ್ದ ಹಿರಿಯ ಪತ್ರಕರ್ತ ಬಿ.ವಿ.ವೈಕುಂಠರಾಜು ಅವರು ಅನೇಕ ಪ್ರತಿಭೆಗಳಿಗೆ ದಾರಿದೀಪವಾಗಿದ್ದರು ಎಂದು ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ನಗರದ ಕಸಾಪದ ಕುವೆಂಪು ಸಭಾಂಗಣದಲ್ಲಿ ಭಾನುವಾರ ರಾಜರ್ಷಿ ಪ್ರಕಾಶನ ಆಯೋಜಿಸಿದ್ದ…

ಮೇ 17 – ಬಿ.ವಿ. ವೈಕುಂಠರಾಜು ೯೦ನೇ ಜನ್ಮ ದಿನ; ಸಾಹಿತ್ಯ ಸಂವಾದ ಮತ್ತು ವಿವಿಧ ಲೇಖಕರ ಪುಸ್ತಕ ಬಿಡುಗಡೆ ಸಮಾರಂಭ

Posted on May 15, 2026

ಬೆಂಗಳೂರು:  ರಾಜರ್ಷಿ ಪ್ರಕಾಶನ ಮತ್ತು ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ  ಹಾಗೂ ಜನಮನ ಸೇವಾ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ವಾರಪತ್ರಿಕೆ, ರಾಜುಪತ್ರಿಕೆ ಮುಖ್ಯ ಸಂಪಾದಕರು ಹಾಗೂ ಪತ್ರಿಕೋದ್ಯಮ, ಸಾಹಿತ್ಯ, ವೈಚಾರಿಕತೆಗಳಲ್ಲಿ ಮಹಾನ್ ಪ್ರತಿಭೆ ಎನಿಸಿದ್ದ ಬಿ.ವಿ. ವೈಕುಂಠರಾಜು ಅವರ ನೆನಪಿನಲ್ಲಿ “ಬಿ.ವಿ….

Posts pagination

Previous 1 2 3 4 Next
Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb