ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

Category: MANJUGANNADI

ಸತ್ಯಕ್ಕೆ ಸಾಕ್ಷಿಯಾದ ರೇವತಿ: ನ್ಯಾಯದ ಗೆಲುವಿನ ಹಿಂದಿನ ಧೈರ್ಯಗಾಥೆ : ಮಂಜುಗನ್ನಡಿ ಅಂಕಣ

Posted on July 3, 2026

ಮಂಜುನಾಥ್‌ ದಂಡಿನಶಿವರ   ತಮಿಳುನಾಡಿನ ಸಾತಾನ್ಕುಲಂ ಪೊಲೀಸ್ ಠಾಣೆಯಲ್ಲಿ ೨೦೨೦ರ ಜೂನ್ ತಿಂಗಳಲ್ಲಿ ನಡೆದ ತಂದೆ-ಮಗನ ಕಸ್ಟಡಿ ಹತ್ಯೆ ಪ್ರಕರಣವು ಭಾರತದ ಪೊಲೀಸ್ ವ್ಯವಸ್ಥೆಯ ಕರಾಳ ಮುಖವನ್ನು ಅನಾವರಣಗೊಳಿಸಿತ್ತು. ಕೋವಿಡ್-೧೯ ಲಾಕ್ಡೌನ್ ಸಂದರ್ಭದಲ್ಲಿ ನಡೆದ ಈ ಅಮಾನವೀಯ ಘಟನೆ ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು. ಕೆಲ…

ಪ್ರದ್ಮಶ್ರೀ ಅಂಕೇಗೌಡರಿಗೆ ಪುಸ್ತಕ ಪ್ರೀತಿ ಹುಟ್ಟಿದ್ದು ಹೇಗೆ…!?

Posted on June 6, 2026

ಬರೋಬ್ಬರಿ ೨೦ ಲಕ್ಷಕ್ಕೂ ಅಧಿಕ ಪುಸ್ತಕಗಳ ಗತಿ ಏನು? ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸಣ್ಣ ಗ್ರಾಮವೊಂದರಲ್ಲಿ ಒಬ್ಬ ವ್ಯಕ್ತಿ ಕಳೆದ ಐದು ದಶಕಗಳಿಂದ ಮೌನವಾಗಿ ಅಕ್ಷರ ಕ್ರಾಂತಿಯೊAದನ್ನು ಮಾಡುತ್ತಿದ್ದಾರೆ ಎಂದರೆ ನಂಬಲು ಅಸಾಧ್ಯ ಎನಿಸಬಹುದು. ಆದರೆ, ಹರಳಹಳ್ಳಿಯ ಎಂ. ಅಂಕೇಗೌಡರು ಇದನ್ನು ಸಾಕಾರಗೊಳಿಸಿದ್ದಾರೆ….

Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb