ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

Category: Newsbeat

ಅಗತ್ಯಕ್ಕಿಂತ ಹೆಚ್ಚಿನ ತಂತ್ರಜ್ಞಾನ ಬಳಕೆ ಮಾನವ ಕುಲಕ್ಕೆ ಅಪಾಯಕಾರಿ : ರಾಮಚಂದ್ರ ಕೋಟೆಮನೆ

Posted on September 27, 2026

ಮಣಿಕಂಠ ಭಟ್ಟರ  “ಶ್ರೀ ತಪೋಮಾರ್ಗ” ಕೃತಿ  ಲೋಕಾರ್ಪಣೆ ಬೆಂಗಳೂರು: ತಂತ್ರಜ್ಞಾನ ಯುಗದಲ್ಲಿ “ಋಷಿ” ಪರಂಪರೆ ಸನ್ಮಾರ್ಗಕ್ಕೆ ದಾರಿ ಎಂಬ ತತ್ವದ ಅಡಿಯಲ್ಲಿ ಸಂಸ್ಕೃತಿ ಚಿಂತಕರಾದ ಮಣಿಕಂಠ ಭಟ್ಟ ಅವರು ರಚಿಸಿರುವ “ಶ್ರೀ ತಪೋಮಾರ್ಗ” ಕೃತಿಯನ್ನು ಲೋಕಾರ್ಪಣೆ ಗೊಳಿಸಿದರು. ಬೆಂಗಳೂರಿನ ಗಿರಿನಗರದ ಶಂಕರಮಠದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ…

ಈ ಬಾರಿ ದಸರಾ ಚಿತ್ರೋತ್ಸವ ನಿಲ್ಲಿಸಬೇಡಿ : ಚಲನಚಿತ್ರ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ (ಬಾಬು)

Posted on September 6, 2026

ಸುದ್ದಿಸಂಗಾತಿ ನ್ಯೂಸ್ ಮೈಸೂರು: ನಾಡಹಬ್ಬ ಮೈಸೂರು ದಸರಾದಲ್ಲಿ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಚಲನಚಿತ್ರೋತ್ಸವವನ್ನು ಈ ಬಾರಿಯ ದಸರಾ ಉತ್ಸವದಲ್ಲಿ ಕೈಬಿಟ್ಟಿರುವುದು ಸರಿಯಲ್ಲ, ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ವಾಣಿಜ್ಯ ಮಂಡಳಿ ಜಂಟಿಯಾಗಿ ಸಮಾಲೋಚಿಸಿ ಈ ಬಾರಿ ಅರ್ಥಪೂರ್ಣವಾಗಿ ದಸರಾ ಚಲನಚಿತ್ರೋತ್ಸವ ನಡೆಸಬೇಕೆಂದು ಹಿರಿಯ ಚಲನಚಿತ್ರ…

ಜಯಚಾಮರಾಜೇಂದ್ರ ಒಡೆಯರ್ ಅವರ 108ನೇ ಜನ್ಮ ಶತಮಾನೋತ್ಸವ ಆಚರಣೆ

Posted on July 21, 2026

ದೇಶದ ಒಕ್ಕೂಟ ರಚನೆಗೆ ಒಡೆಯರ್ ಕೊಡುಗೆ ಅನನ್ಯ – ಎಸ್. ಕೇಶವಮೂರ್ತಿ ಸುದ್ದಿಸಂಗಾತಿ ನ್ಯೂಸ್ ಬೆಂಗಳೂರು: ಜಯಚಾಮರಾಜೇಂದ್ರ ಒಡೆಯರ್ ಅವರ ತ್ಯಾಗದ ಪರಿಣಾಮವಾಗಿ ಭಾರತದ ಒಕ್ಕೂಟ ರಚನೆಯಾಯಿತು. ಇದರ ಪರಿಣಾಮವಾಗಿ ಅಖಂಡ ಕರ್ನಾಟಕದ ಕನಸು ನನಸಾಯಿತು. ಎಂದು ಮಹಾಲಕ್ಷ್ಮಿ ಲೇಔಟ್ ವಾರ್ಡ್ ನ ಮಾಜಿ…

ಕಾಮಾಕ್ಷಿಪಾಳ್ಯದಲ್ಲಿ ಕೆ.ಗೋಪಾಲಯ್ಯರ ಹುಟ್ಟುಹಬ್ಬ ಆಚರಣೆ

Posted on June 23, 2026

ಬೆಂಗಳೂರು: ಮಹಾಲಕ್ಷಿಪುರಂ  ಕ್ಷೇತ್ರದ ಶಾಸಕರಾದ ಕೆ.ಗೋಪಾಲಯ್ಯರ ೬೬ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಾಮಾಕ್ಷಿಪಾಳ್ಯದ ವಿನಾಯಕನಗರದಲ್ಲಿ ಸಾರ್ವಜನಿಕರಿಗೆ ಬಾದಾಮಿ ಹಾಲು ಹಂಚಲಾಯಿತು. ನೆರೆದಿದ್ದ ನೂರಾರು ಜನರಿಗೆ ಸ್ಥಳೀಯ ಮುಖಂಡರಾದ ಕೆ.ಸಿ.ಸುರೇಶ್ ಮುಂತಾದವರು ಹಾಲು ವಿತರಿಸಿ, ಹುಟ್ಟುಹಬ್ಬಕ್ಕೆ ಶುಭ ಕೋರಿದರು.

ಪ್ರೆಸ್ ಕ್ಲಬ್ ನಲ್ಲಿ ಅರ್ಥಪೂರ್ಣ ಯೋಗ ದಿನಾಚರಣೆ ಆಚರಣೆ

Posted on June 22, 2026

ಬೆಂಗಳೂರು: ಪತ್ರಕರ್ತರ ಮಕ್ಕಳು ಕ್ಲಿಷ್ಟಕರ ಯೋಗಗಳನ್ನು ಮಾಡುವ ಮೂಲಕ ಪ್ರೆಸ್ ಕ್ಲಬ್ ನಲ್ಲಿ ಭಾನುವಾರ ಅಂತಾರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಹಾಗೂ ಆರ್ಟ್ ಕಲ್ಚರಲ್ ಎಜುಕೇಷನಲ್ ಎನ್‌ಲೈಟ್ ಫೌಂಡೇಶನ್ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನಟಿ…

ರಸಗೊಬ್ಬರ ಡೀಲರ್ ಗಳು ಹಾಗೂ ಕಂಪನಿಗಳ ಮೇಲೆ ಕಠಿಣ ಕ್ರಮ: ಕೃಷಿ ಆಯುಕ್ತರ ಭರವಸೆ

Posted on June 21, 2026

ವರದಿ: ‌ಕೆಆರ್‌ಎಸ್  ಶ್ರೀನಿವಾಸ್‌ ರೆಡ್ಡಿ ಬಳ್ಳಾರಿ ಬೆಂಗಳೂರು :  ರಸಗೊಬ್ಬರ ಅಕ್ರಮ ಮತ್ತು ಮೋಸದ ವಿರುದ್ಧ ಹೋರಾಟದ ಭಾಗವಾಗಿ ಕೆಆರ್‌ಎಸ್ ಪಕ್ಷ ಹಾಗೂ ಕರ್ಣಾಟ ರೈತ ಸಹಾಯ ಎಫ್ಪಿಓ ಜಂಟಿಯಾಗಿ ಇವತ್ತು ಕೃಷಿ ಕಮಿಷನರ್ ಕಚೇರಿಯಲ್ಲಿ ಲೈವ್ ಅಭಿಯಾನ ನಡೆಸಿ ರೈತರಿಗೆ ಆಗುತ್ತಿರುವ ರಸಗೊಬ್ಬರ…

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ಗೆ ಭರ್ಜರಿ ಜಯ, ಅಡ್ಡಮತದಾನ ಚರ್ಚೆಗೆ ಗ್ರಾಸ

Posted on June 19, 2026

ವಿಜೇತರ  ಪಟ್ಟಿ:    ಕಾಂಗ್ರೆಸ್‌ (5 ಅಭ್ಯರ್ಥಿಗಳು): ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್, ಶಿವಣ್ಣ ಬಿ.ಎಸ್. (ಮಾಲವಳ್ಳಿ), ಮತ್ತು ವಿನಯ್ ಕಾರ್ತಿಕ್ ಪ್ರಕಾಶ್. ಬಿಜೆಪಿ (2 ಅಭ್ಯರ್ಥಿಗಳು): ರಘು ಕೌಟಿಲ್ಯ ಮತ್ತು ಲಿಂಗರಾಜ ಪಾಟೀಲ್. ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ…

‘ಲಕ್ಷ್ಮೀ ನಿವಾಸ’ ಖ್ಯಾತಿಯ ರೂಪಿಕಾ ಮದುವೆ ಸಂಭ್ರಮ: ಆಗಸ್ಟ್‌ನಲ್ಲಿ ಅಂಕಿತ್ ಜೊತೆ ಸಪ್ತಪದಿ

Posted on June 18, 2026

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ಜನಪ್ರಿಯ ನಟಿ ರೂಪಿಕಾ ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ‘ದೊರೆಸಾನಿ’ ಹಾಗೂ ‘ಲಕ್ಷ್ಮೀ ನಿವಾಸ’ ಧಾರಾವಾಹಿಗಳ ಮೂಲಕ ಮನೆಮಾತಾಗಿರುವ ರೂಪಿಕಾ, ತಮ್ಮ ಬಹುಕಾಲದ ಗೆಳೆಯ ಅಂಕಿತ್ ಅವರೊಂದಿಗೆ ವಿವಾಹವಾಗಲಿದ್ದಾರೆ. ಇತ್ತೀಚೆಗೆ ಕುಟುಂಬದವರ ಸಮ್ಮುಖದಲ್ಲಿ ಲಗ್ನಪತ್ರಿಕೆ ಶಾಸ್ತ್ರ…

ಸಂಡೂರು: ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಪ್ರತಿಭಟನೆ

Posted on June 18, 2026

ಸಂಡೂರು ತಾಲೂಕಿನ ಯಶವಂತನಗರ-ಸೋಮಲಾಪುರ ಗ್ರಾಮದಲ್ಲಿ ಸ್ಥಾಪನೆಯಾಗುತ್ತಿರುವ ಪೆಲೆಟ್ ಉದ್ದಿಮೆಗೆ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಜನಸಂಗ್ರಾಮ ಪರಿಷತ್ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ನೇತೃತ್ವದಲ್ಲಿ ಯಶವಂತನಗರ ದಿಂದ ಸಂಡೂರು ತಹಶೀಲ್ದಾರರ ಕಚೇರಿಗೆ ಎತ್ತುಬಂಡಿ-ಟ್ರ್ಯಾಕ್ಟರ್ ಮೆರವಣಿಗೆ ಮೂಲಕ ಇಂದು 16.6.2026 ಪಟ್ಟಣದ…

ರಸಗೊಬ್ಬರ ಪೂರೈಕೆಯಲ್ಲಿ ಅಕ್ರಮ: ರೈತರ ಸುಲಿಗೆ ತಡೆಯಲು ಕೆ.ಆರ್.ಎಸ್ ಪಕ್ಷ ಆಗ್ರಹ

Posted on June 14, 2026

ಕಡಿವಾಣ ಹಾಕದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ವರದಿ: ಶ್ರೀನಿವಾಸ ರೆಡ್ಡಿ ಬಳ್ಳಾರಿ ಬೆಂಗಳೂರು: ರಾಜ್ಯಾದ್ಯಂತ ರಸಗೊಬ್ಬರ ಪೂರೈಕೆಯಲ್ಲಿ ನಡೆಯುತ್ತಿರುವ ಅಕ್ರಮಗಳು ಹಾಗೂ ರೈತರ ಸುಲಿಗೆಯನ್ನು ಖಂಡಿಸಿ, ಬೆಂಗಳೂರಿನ ಕೆ.ಆರ್. ವೃತ್ತದಲ್ಲಿರುವ ಕೃಷಿ ಭವನದ ಕೃಷಿ ಆಯುಕ್ತರ ಕಚೇರಿಗೆ ಇತ್ತೀಚೆಗೆ  ಕೆ.ಆರ್.ಎಸ್ ಪಕ್ಷದ ಗೌರವಾಧ್ಯಕ್ಷರಾದ …

Posts pagination

1 2 3 Next
Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb