ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ಜನಪ್ರಿಯ ನಟಿ ರೂಪಿಕಾ ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ‘ದೊರೆಸಾನಿ’ ಹಾಗೂ ‘ಲಕ್ಷ್ಮೀ ನಿವಾಸ’ ಧಾರಾವಾಹಿಗಳ ಮೂಲಕ ಮನೆಮಾತಾಗಿರುವ ರೂಪಿಕಾ, ತಮ್ಮ ಬಹುಕಾಲದ ಗೆಳೆಯ ಅಂಕಿತ್ ಅವರೊಂದಿಗೆ ವಿವಾಹವಾಗಲಿದ್ದಾರೆ. ಇತ್ತೀಚೆಗೆ ಕುಟುಂಬದವರ ಸಮ್ಮುಖದಲ್ಲಿ ಲಗ್ನಪತ್ರಿಕೆ ಶಾಸ್ತ್ರ…
