ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

ಪತ್ರಕರ್ತರು ಅರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು: ಹಿರಿಯ ಪತ್ರಕರ್ತ ಬಿ. ವಿ ಮಲ್ಲಿಕಾರ್ಜುನಯ್ಯ ಸಲಹೆ

Posted on May 30, 2026

 ಸುದ್ದಿಸಂಗಾತಿ ಧ್ವನಿ ನ್ಯೂಸ್‌ ಬೆಂಗಳೂರು:  ನಗರದ ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅಫ್ಟಿಕ್ ಕ್ರಾಫ್ಟ್ ಸಹಯೋಗದಲ್ಲಿ ಇಂದು ಪತ್ರಕರ್ತರಿಗೆ ಉಚಿತ ಕಣ್ಣು ತಪಾಸಣೆ ಮಾಡಲಾಯಿತು. ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಪತ್ರಕರ್ತರಾದ ಬಿ. ವಿ ಮಲ್ಲಿಕಾರ್ಜುನಯ್ಯರವರು ಕಣ್ಣು ತಪಾಸಣೆ ಮಾಡಿಸಿಕೊಳ್ಳುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. …

ನೊಣವಿನಕೆರೆ ಅಜ್ಜಯ್ಯನ ಕಟ್ಟಾಜ್ಞೆಗೆ ಡಿ.ಕೆ.ಶಿ ಮೌನ….!?

Posted on May 29, 2026

ತುಮಕೂರು ಜಿಲ್ಲೆಯ ತಿಪಟೂರಿನ ನೊಣವಿನಕೆರೆ ಶ್ರೀ ಕಾಡುಸಿದ್ದೇಶ್ವರ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಗಳು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಆಪ್ತ ಸಲಹೆಗಾರರಂತೆ ಇದ್ದಾರೆ ಎನ್ನಲಾಗುತ್ತಿದೆ. ಧಾರ್ಮಿಕ ನಂಬಿಕೆ ಮತ್ತು ಆಧ್ಯಾತ್ಮಿಕ ಮಾರ್ಗದರ್ಶನಕ್ಕೆ ಮಹತ್ವ ನೀಡುವ ಡಿ.ಕೆ. ಶಿವಕುಮಾರ್, ಯಾವುದೇ ಮಹತ್ವದ ನಿರ್ಧಾರಕ್ಕೂ…

ಸಿದ್ದರಾಮಯ್ಯ ರಾಜೀನಾಮೆ ಹಿನ್ನೆಲೆಯಲ್ಲಿ ವೈರಲ್‌ ಆದ ಪೋಟೋಗಳು…

Posted on May 29, 2026

ʼಜೀವನ್ಮುಖಿʼ ಪ್ರಶಸ್ತಿಗೆ ನಾಲ್ವರು ಸಾಧಕರ ಆಯ್ಕೆ

Posted on May 25, 2026

ಸುದ್ದಿಸಂಗಾತಿ ನ್ಯೂಸ್ ಬೆಂಗಳೂರು: ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಸಹಯೋಗದೊಂದಿಗೆ ಜೀವನ್ಮುಖಿ ಕನ್ನಡ ಪಾಕ್ಷಿಕ ಪತ್ರಿಕೆಯು ನೀಡುತ್ತಿರುವ ೧೬ನೇ ವರ್ಷದ “ಜೀವನ್ಮುಖಿ ಪ್ರಶಸ್ತಿ” ಪುರಸ್ಕಾರಕ್ಕೆ ರಾಜ್ಯ ಮಟ್ಟದ ನಾಲ್ಕು ಮಂದಿ ಗಣ್ಯ ಸಾಧಕರು ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಡಾ. ಆರತಿ ಕೃಷ್ಣ,…

ಪತ್ರಕರ್ತರಿಗೆ ಶೀಘ್ರದಲ್ಲಿಯೇ ಗುಡ್ ನ್ಯೂಸ್; ಕೆ.ವಿ.ಪ್ರಭಾಕರ್

Posted on May 25, 2026

ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌,  ಆರೋಗ್ಯ ಸಂಜೀವಿನಿ, ಜಾಹೀರಾತು ನೀತಿ ಬಗ್ಗೆ ಪ್ರಭಾಕರ್‌ ಪ್ರಸ್ತಾಪ ವರದಿ: ಮಂಜುನಾಥ್‌ ದಂಡಿನಶಿವರ ಬೆಂಗಳೂರು: ಯಾವುದೇ ವ್ಯಕ್ತಿ ಯಾವುದೇ ಕ್ಷೇತ್ರದಲ್ಲಿರಲಿ ಮೊದಲು ತಾಳ್ಮೆ, ಸಮಾಧಾನ ಮತ್ತು ಕೇಳುವ ವ್ಯವಧಾನ ಇದ್ದರೆ ಮಾತ್ರ ಅಂತಹ ವ್ಯಕ್ತಿ ಸಾಧನೆ ಮಾಡಬಲ್ಲ. ಈ…

ಸಾಹಿತ್ಯ–ರಂಗಭೂಮಿಗೆ ವೈಕುಂಠರಾಜು ಕೊಡುಗೆ ಅಪಾರ — ಬರಗೂರು ರಾಮಚಂದ್ರಪ್ಪ

Posted on May 18, 2026

ಬೆಂಗಳೂರು: ಪತ್ರಿಕೋದ್ಯಮ, ರಂಗಭೂಮಿ ಮತ್ತು ಸಾಹಿತ್ಯ ಈ ಮೂರೂ ಕ್ಷೇತ್ರಗಳನ್ನು ಸಮಾನ ಉತ್ಸಾಹದಿಂದ ಅಪ್ಪಿಕೊಂಡಿದ್ದ ಹಿರಿಯ ಪತ್ರಕರ್ತ ಬಿ.ವಿ.ವೈಕುಂಠರಾಜು ಅವರು ಅನೇಕ ಪ್ರತಿಭೆಗಳಿಗೆ ದಾರಿದೀಪವಾಗಿದ್ದರು ಎಂದು ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ನಗರದ ಕಸಾಪದ ಕುವೆಂಪು ಸಭಾಂಗಣದಲ್ಲಿ ಭಾನುವಾರ ರಾಜರ್ಷಿ ಪ್ರಕಾಶನ ಆಯೋಜಿಸಿದ್ದ…

ಮೇ 17 – ಬಿ.ವಿ. ವೈಕುಂಠರಾಜು ೯೦ನೇ ಜನ್ಮ ದಿನ; ಸಾಹಿತ್ಯ ಸಂವಾದ ಮತ್ತು ವಿವಿಧ ಲೇಖಕರ ಪುಸ್ತಕ ಬಿಡುಗಡೆ ಸಮಾರಂಭ

Posted on May 15, 2026

ಬೆಂಗಳೂರು:  ರಾಜರ್ಷಿ ಪ್ರಕಾಶನ ಮತ್ತು ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ  ಹಾಗೂ ಜನಮನ ಸೇವಾ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ವಾರಪತ್ರಿಕೆ, ರಾಜುಪತ್ರಿಕೆ ಮುಖ್ಯ ಸಂಪಾದಕರು ಹಾಗೂ ಪತ್ರಿಕೋದ್ಯಮ, ಸಾಹಿತ್ಯ, ವೈಚಾರಿಕತೆಗಳಲ್ಲಿ ಮಹಾನ್ ಪ್ರತಿಭೆ ಎನಿಸಿದ್ದ ಬಿ.ವಿ. ವೈಕುಂಠರಾಜು ಅವರ ನೆನಪಿನಲ್ಲಿ “ಬಿ.ವಿ….

ಬಿ. ವಿ. ವೈಕುಂಠರಾಜು@90

Posted on May 15, 2026

ಪತ್ರಿಕೋದ್ಯಮ, ಸಾಹಿತ್ಯ, ವೈಚಾರಿಕತೆಗಳಲ್ಲಿ ಮಹಾನ್ ಪ್ರತಿಭೆ ಎನಿಸಿದ್ದ ಬಿ. ವಿ. ವೈಕುಂಠರಾಜು ಅವರು ಮೇ ೧೫, ೧೯೩೬ರಂದು ಚಿತ್ರದುರ್ಗ ಜಿಲ್ಲೆಯ ಗುಡ್ಡದ ರಂಗವ್ವನಹಳ್ಳಿಯಲ್ಲಿ ಜನಿಸಿದರು. ನಂತರದ ದಿನಗಳಲ್ಲಿ ಅವರ ಕುಟುಂಬವು ಚಿತ್ರದುರ್ಗದ ದೊಡ್ಡ ಪೇಟೆಗೆ ಸ್ಥಳಾಂತರಿಸಿತು. ವೈಕುಂಠರಾಜು ಬಡ ಕುಟುಂಬದಲ್ಲಿ ಹುಟ್ಟಿ ಕಷ್ಟಗಳಲ್ಲಿ ಬೆಳೆದು…

ಅಮ್ಮ; ನೋವ ನುಂಗಿ ನಗುವವಳು…

Posted on May 10, 2026

ಅಮ್ಮನನ್ನು ನಾವು ಬಹು ಸಾರಿ ಒಂದು ಸಂಬಂಧವಾಗಿ ಮಾತ್ರ ನೋಡುತ್ತೇವೆ. ಆದರೆ ಅವಳು ಅದಕ್ಕಿಂತ ಹೆಚ್ಚು . ಅವಳು ನಮ್ಮ ಮೊದಲ ಶಿಕ್ಷಕಿ, ಮೊದಲ ಸ್ನೇಹಿತೆ, ಮೊದಲ ದೇವತೆ. ಮಗುವಿನ ಮೊದಲ ಹೆಜ್ಜೆಗೆ ಕೈಹಿಡಿಯುವವಳು, ಮೊದಲ ಮಾತಿಗೆ ನಗು ನೀಡುವವಳು, ಮೊದಲ ನೋವಿಗೆ ಕಣ್ಣೀರು…

Posted on May 10, 2026

Posts pagination

Previous 1 … 6 7 8 … 11 Next
Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb